ನಾಳ: ಕೊಡಮಣಿತ್ತಾಯ ಪಿಲಿಚಾಮುಂಡಿ ದೈವಗಳಿಗೆ ನೇಮೋತ್ಸವ

Advt_NewsUnder_1
Advt_NewsUnder_1

 

ನಾಳ : ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಧರ್ಮ ದೈವಗಳಾದ ಶ್ರೀ ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಗಳಿಗೆ ಮಾಡ್ತ್ಯಾರುಗುಡ್ಡೆಯಲ್ಲಿ ನೇಮೋತ್ಸವ ಕಾರ್ಯಕ್ರಮ ದೇವಸ್ಥಾನದ ಪ್ರದಾನ ಅರ್ಚಕರಾದ ವೇ.ಮೂ.ರಾಘವೇಂದ್ರ ಅಸ್ರಣ್ಣ ಹಾಗೂ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವಸಂತ ಮಜಲು ನೇತ್ರತ್ವದಲ್ಲಿ  ಫೆ.23 ರಂದು ರಾತ್ರಿ ಜರಗಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಸದಸ್ಯರು, ಅಭಿವೃದ್ಧಿ ಅಧ್ಯಕ್ಷರು, ಪದಾಧಿಕಾರಿಗಳು ಗ್ರಾಮದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ವರದಿ: ಕೆ.ಎನ್.ಗೌಡ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.