HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಬೆಳಾಲು ಗ್ರಾಮ ಸಭೆ

ಬೆಳಾಲು: ಬೆಳಾಲು ಗ್ರಾಮ ಪಂಚಾಯತದ 2018-19 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ಫೆ.25 ರಂದು ಗ್ರಾ.ಪಂ ಸಭಾಂಗಣದಲ್ಲಿ ಜರುಗಿತು.
ಮಾರ್ಗದರ್ಶಿ ಅಧಿಕಾರಿಯಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಸುರೇಂದ್ರ ಸಭೆಯನ್ನು ನಡೆಸಿಕೊಟ್ಟರು. ಜಿ.ಪಂ ಸದಸ್ಯರಾದ ಕೊರಗಪ್ಪ ನಾಕ, ತಾ.ಪಂ. ಸದಸ್ಯ ಲಕ್ಷ್ಮೀನಾರಾಯಣ, ಗ್ರಾ.ಪಂ ಉಪಾಧಕ್ಷೆ ಶ್ರೀಮತಿ ಜಯಲಕ್ಷ್ಮೀ, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಶ್ರೀಧರ ಹೆಗ್ಡೆ, ಕಾರ್ಯದರ್ಶಿ ಮೋಹನ್ ಬಂಗೇರ, ಗ್ರಾ.ಪಂ ಸದಸ್ಯರು, ಗ್ರಾ.ಪಂ.ಸಿಬ್ಬಂದಿ ವರ್ಗ, ವಿವಿಧ ಇಲಾಖಾಧಿಕಾರಿಗಳು, ಗ್ರಾಮಸ್ಥರು, ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.