HomePage_Banner_
HomePage_Banner_

ಉಜಿರೆ: ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ ‘

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ : ಶ್ರೀ ಧ.ಮ.ಅನುದಾನಿತ.ಹಿ.ಪ್ರಾ.ಶಾಲೆ ಉಜಿರೆ ಇಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಫೆ.28 ರಂದು  ಆಚರಿಸಲಾಯಿತು . ಮುಖ್ಯ ಅಭ್ಯಾಗತರಾಗಿ ಭಾಗವಹಿಸಿದ ಬ್ಲು ಪ್ಲ್ಯಾಶ್ ಲ್ಯಾಬ್ ಬೆಂಗಳೂರು ಇಲ್ಲಿನ ಸಂಶೋಧಕ ಸುಮೀರ್ ಕುಮಾರ್ ಇವರು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಬಗ್ಗೆ ಮತ್ತು ವೈಜ್ಞಾನಿಕ ಸಂಶೋಧನೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಸೆಲ್ಕೋ ಫೌಂಡೇಶನ್‌ನ ಸಂಯೋಜಕ ನವೀನ್ ಮತ್ತುಕು|ರಮ್ಯಾ ಇವರು ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು . ಶಾಲಾ ಮುಖ್ಯೋಪಾಧ್ಯಾಯಿನಿ ಶಶಿಕಲ  ಅಧ್ಯಕ್ಷತೆ ವಹಿಸಿದ್ದರು. ಕಾರ್‍ಯಕ್ರಮದ ಅಂಗವಾಗಿ ವಿಜ್ಞಾನ ಸಂಬಂಧಿತ ರಸಪ್ರಶ್ನೆ ಕಾರ್‍ಯಕ್ರಮ ಹಮ್ಮಿಕೊಳ್ಳಲಾಗಿತ್ತು ಹಾಗೂ ವಿದ್ಯಾರ್ಥಿಗಳು ತಯಾರಿಸಿರುವ ವಿಜ್ಞಾನ ಮಾದರಿಗಳ ಪ್ರದರ್ಶನ ನಡೆಯಿತು. ಶಾಲಾ ಎಲ್ಲಾ ಶಿಕ್ಷಕರು ಕಾರ್‍ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.