ಬೆಳ್ತಂಗಡಿ: ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಮಾ.10 ರಂದು ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಶಾಸಕ ಹರೀಶ ಪೂಂಜ ಮಗುವಿನ ಬಾಯಿಗೆ ಪೋಲಿಯೋ ಹನಿಯನ್ನು ಹಾಕುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶನ ಸದಸ್ಯರಾದ ರಾಜೇಶ್ ಶೆಟ್ಟಿ, ತಾಲೂಕು ಆರೋಗ್ಯಾಧಿಕಾರಿ ಡಾ| ಕಲಾಮಧು ಶೆಟ್ಟಿ, ಉದ್ಯಮಿ ಶಶಿಧರ ಪೈ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.