ಉಜಿರೆ ಟಿ.ಬಿ ಕ್ರಾಸ್ ಬಳಿ ಅಗ್ನಿ ದುರಂತ

Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ಇಲ್ಲಿಯ ಟಿ.ಬಿ ಕ್ರಾಸ್ ಬಳಿ ರಸ್ತೆ ಬದಿ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಇಂದು (ಮಾ.12)ವರದಿಯಾಗಿದೆ. ಇದರಿಂದಾಗಿ ಸುತ್ತಮುತ್ತಲಿನ ವಾತಾವರಣದಲ್ಲಿ ಹೊಗೆ ತುಂಬಿಕೊಂಡಿದ್ದು, ಜನತೆಯಲ್ಲಿ ಆತಂಕ ಮೂಡಿದೆ. ವಿಷಯ ತಿಳಿದು ಕಾರ್ಯಪ್ರವೃತ್ತರಾದ ಬೆಳ್ತಂಗಡಿ ಅಗ್ನಿಶಾಮಕದಳ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.