ಚುನಾವಣೆ ಹಿನ್ನೆಲೆ: ಮಾಜಿ ಸಚಿವ ಅಮರನಾಥ ಶೆಟ್ಟರಿಂದ ವಸಂತ ಬಂಗೇರ ಬೇಟಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ದ.ಕ ಕ್ಷೇತ್ರದಿಂದ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿ ಕಣಕ್ಕಿಳಿಯಲಿದ್ದು ಅವರ ಗೆಲುವಿಗೆ ಜೊತೆಯಾಗಿ ಕೆಲಸ ಮಾಡುವ ಬಗ್ಗೆ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಶಾಸಕ ಹಾಗೂ ಮಾಜಿಮುಖ್ಯ ಸಚೇತಕ ವಸಂತ ಬಂಗೇರ ಅವರನ್ನು ಮಾಜಿ ಸಚಿವ ಅಮರನಾಥ ಶೆಟ್ಟಿ, ಪಕ್ಷದ ಜಿಲ್ಲಾಧ್ಯಕ್ಷ ವಿಟ್ಲ ಮುಹಮ್ಮದ್‌ಕುಂಞಿ, ತಾ. ಅಧ್ಯಕ್ಷ ಪ್ರವೀಣ್ಚಂದ್ರ ಜೈನ್, ಜಿಲ್ಲಾ ಉಪಾಧ್ಯಕ್ಷ ಅಡ್ಕಾಡಿ ಜಗನ್ನಾಥ ಗೌಡ ಬೆಳ್ತಂಗಡಿ ಖಾಸಗಿ ಹೊಟೇಲ್‌ನಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.