ಸೌತಡ್ಕಕ್ಕೆ ಪ್ರಜ್ವಲ್ ರೇವಣ್ಣ ಭೇಟಿ

Advt_NewsUnder_1
Advt_NewsUnder_1
Advt_NewsUnder_1

ಕೊಕ್ಕಡ:  ಕರ್ನಾಟಕದ  ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ರವರ ಪುತ್ರ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ರವರು ಮಾ.21 ರಂದು ಶ್ರೀ ಕ್ಷೇತ್ರ ಸೌತಡ್ಕಕ್ಕೆ ಭೇಟಿ ನೀಡಿ ಶ್ರೀ ಮಹಾಗಣಪತಿ ದೇವರಿಗೆ ವಿಶೇಷ  ಪೂಜೆ ಸಲ್ಲಿಸಿದರು. ಈ ಸಂದರ್ಭ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಸುಬ್ರಹ್ಮಣ್ಯ ಶಬರಾಯ, ಸದಸ್ಯರುಗಳಾದ ಪ್ರಶಾಂತ ರೈ, ಅಣ್ಣಪ್ಪ ಗೌಡ ಕಾಶಿ ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.