ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅಕ್ಷರ ದಾಸೋಹ ನೌಕರರ ವತಿಯಿಂದ ಸರಕಾರಕ್ಕೆ ಮನವಿ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ಅಕ್ಷರ ದಾಸೋಹ ನೌಕರರ ವತಿಯಿಂದ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಮಾ.21 ರಂದು ಪ್ರತಿಭಟನಾ ಸಭೆ ನಡೆಯಿತು. ಚುನಾವಣಾ ಅಭ್ಯರ್ಥಿಗಳು ತಮ್ಮ ಪ್ರಣಾಳಿಕೆಯಲ್ಲಿ ಬಿಸಿಯೂಟ ಕೆಲಸಗಾರರಿಗೆ ವೇತನ ಹೆಚ್ಚಿಸುವ ಭರವಸೆ ನೀಡದಿದ್ದರೆ ಮತದಾನ ಬಹಿಷ್ಕಾರ ಮಾಡುವುದಾಗಿ ತಾಲೂಕು ತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ನೀಡಿದರು.

ಈ ಸಂದರ್ಭದಲ್ಲಿ ಕಾರ್ಮಿಕ ನಾಯಕ ನ್ಯಾಯವಾದಿ ಬಿ.ಎಂ.ಭಟ್, ಅಕ್ಷರ ದಾಸೋಹ ನೌಕರರ ಸಂಘದ ಅದ್ಯಕ್ಷೆ ಶ್ರೀಮತಿ ಮೋಹಿನಿ ಪಿಲ್ಯ, ಕಾರ್ಯದರ್ಶಿ ಭಾರತಿ ಮುಗುಳಿ, ಕಾರ್ಮಿಕ ಮುಖಂಡರುಗಳಾದ  ನೆಬಿಸಾ, ಲೋಕೇಶ್ ಕುದ್ಯಾಡಿ, ಜಯರಾಮ ಮಯ್ಯ, ಶೇಖರ ವೇಣೂರು, ವೇದಾವತಿ ಬೆಳಾಲು, ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.