HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಚಾರ್ಮಾಡಿ: ಮರಳು ತುಂಬಿದ ಲಾರಿ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಡಿಕ್ಕಿ

ಚಾರ್ಮಾಡಿ: ಇಲ್ಲಿಯ  ಚಾರ್ಮಾಡಿ ಘಾಟಿ ತಿರುವಿನಲ್ಲಿ ಮರಳು ತುಂಬಿದ  ಲಾರಿ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಪರಸ್ಪರ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಘಟನೆ ಮಾ.22 ರಂದು ವರದಿಯಾಗಿದೆ.

ಈ ಅವಘಡದಿಂದಾಗಿ ಎರಡೂ ವಾಹನದ ಎದುರುಗಡೆಯ ಭಾಗ ನುಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.