ಬೆನಕ ಹೆಲ್ತ್‌ಸೆಂಟರ್‌ನಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ಇಲ್ಲಿಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪ್ರತಿದಿನ ಉಚಿತ ಶ್ರವಣ ತಪಾಸಣಾ ಶಿಬಿರ ನಡೆಯಲಿದೆ. ಈ ತಪಾಸಣಾ ಶಿಬಿರದಲ್ಲಿ ಉಚಿತ ಶ್ರವಣ ಪರೀಕ್ಷೆ, ರಿಯಾಯಿತಿ ದರದಲ್ಲಿ ಶ್ರವಣ ಯಂತ್ರ ಇ.ಎಂ.ಡಿ ಸೌಲಭ್ಯದೊಂದಿಗೆ ನೀಡಲಾಗುವುದು.
ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.