ಮಂಗಳೂರು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಧರ್ಮಸ್ಥಳ ಭೇಟಿ

ಧರ್ಮಸ್ಥಳ: ಲೋಕಸಭಾ  ಚುನಾವಣೆಯಲ್ಲಿ  ಮಂಗಳೂರು ಲೋಕಸಭಾ ಕ್ಷೇತ್ರದಿಂದ  ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ  ಮಿಥುನ್ ರೈ  ಯವರು  ಮಾ.24 ರಂದು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ, ಶ್ರೀ ದೇವರ  ದರ್ಶನ ಪಡೆದರು . ನಂತರ  ಧರ್ಮಸ್ಥಳಧ ಧರ್ಮಾಧಿಕಾರಿ ಡಾ.ಡಿ .ವೀರೆಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ  ಅವರ  ಆಶೀರ್ವಾದ ಪಡೆದರು.

ಈ ಸಂಧರ್ಭದಲ್ಲಿ  ಜಿಲ್ಲಾ ಉಸ್ತುವಾರಿ ಸಚಿವ  ಯು.ಟಿ ಖಾದರ್, ಮಾಜಿ ಸಚಿವರುಗಳಾದ  ಬಿ.ರಮನಾಥ ರೈ ,ಅಭಯಚಂದ್ರ ಜೈನ್,ವಿಧಾನ  ಪರಿಷತ್ ಶಾಸಕ  ಕೆ.ಹರೀಶ್ ಕುಮಾರ್, ಪ್ರಮುಖರಾದ  ಪದ್ಮಶೇಖರ ಜೈನ್, ಯುವ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್ ಹರೀಶ್ ಕುಮಾರ್, ಉಪಾಧ್ಯಕ್ಷ ಸಲೀಂ ಗುರುವಾಯನಕೆರೆ, ಮಾಯಿಲಪ್ಪ ಸಾಲಿಯಾನ್ ಬಂಟ್ವಾಳ ಮತ್ತಿತರರು  ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.