ಬೆಳ್ತಂಗಡಿ ಜ್ಯೋತಿ ಆಸ್ಪತ್ರೆಗೆ ಜನರಲ್ ಸರ್ಜನ್ ಆಗಿ ಡಾ| ಸಿ.ಆನ್ ಗ್ರೇಸ್ ನೇಮಕ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ಇಲ್ಲಿಯ ಜ್ಯೋತಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸಾ ತಜ್ಞರಾಗಿ ಡಾ| ಸಿ.ಆನ್ ಗ್ರೇಸ್ ಜನರಲ್ ಸರ್ಜನ್ ಮಾ.11 ರಿಂದ ನೇಮಕಗೊಂಡಿದ್ದಾರೆ.
ಬೆಂಗಳೂರು ಸೈಂಟ್ ಜೋನ್ಸ್ ವೈದ್ಯಕೀಯ ಕಾಲೇಜಿನಲ್ಲಿ ಶಸ್ತ್ರ ಚಿಕಿತ್ಸೆಯಲ್ಲಿ ಸ್ನಾತಕೋತ್ತರ ಪದವಿ ಪಡೆದ ಇವರು, ಥೈರಾಯಿಡ್, ಸ್ತನ, ಉದರ, ಹರ್ನಿಯ, ಪೈಲ್ಸ್, ವೆರಿಕೋಸ್ ಶಸ್ತ್ರ ಚಿಕಿತ್ಸೆಗಳನ್ನು ಪ್ರತಿ ಬುಧವಾರ ಮತ್ತು ಶುಕ್ರವಾರದಂದು ನಡೆಸುವರು, ಉಳಿದ ದಿನಗಳಲ್ಲಿ ಹೊರರೋಗಿ ವಿಭಾಗದಲ್ಲಿ ಬೆಳಿಗ್ಗೆ 9 ರಿಂದ 1 ಗಂಟೆ, 3.30 ರಿಂದ 6.30 ರವರೆಗೆ ಚಿಕಿತ್ಸೆಗೆ ಲಭ್ಯರಿರುತ್ತಾರೆ ಎಂದು ಇಲ್ಲಿಯ ಆಡಳಿತಾಧಿಕಾರಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ .

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.