ಚಂದ್ಕೂರು ಬ್ರಹ್ಮಕಲಶೋತ್ಸವ: ಸಾಂಸ್ಕ್ರತಿಕ ಕಾರ್ಯಕ್ರಮದ ಪೂರ್ವ ತಯಾರಿ

Advt_NewsUnder_1
Advt_NewsUnder_1
Advt_NewsUnder_1

ಲಾಯಿಲ: ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮೇ 8 ರಿಂದ 13 ರ ತನಕ ನಡೆಯುವ ಬ್ರಹ್ಮಕಲಶೋತ್ಸದಲ್ಲಿ ನಡೆಸುವ ಸಾಂಸ್ಕ್ರತಿಕ ಕಾರ್ಯಕ್ರಮಗಳ ಪೂರ್ವ ತಯಾರಿ ಬಗ್ಗೆ ಆಳ್ವಾಸ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವರೊಂದಿಗೆ ಮಾತನಾಡಿ, ಅವರಿಂದ ಮಾಹಿತಿಗಳನ್ನು ಪಡೆಯಲಾಯಿತು.

ಈ ಸಂಧರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಹರೀಶ್ ಪೂಂಜ, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಗಿರೀಶ್ ಡೊಂಗ್ರೆ, ಕಾರ್ಯದರ್ಶಿ ರಾಜೇಶ್ ಶೆಟ್ಟಿ ಲಾಯಿಲ, ಸಾಂಸ್ಕ್ರತಿಕ ಸಮಿತಿಯ ಸಂಚಾಲಕ ಸುರೇಶ್ ಶೆಟ್ಟಿ ಹಾಗೂ ಅರವಿಂದ್ ಶೆಟ್ಟಿ ಲಾಯಿಲ ಹಾಗೂ ಪ್ರಚಾರ ಸಮಿತಿ ಸಂಚಾಲಕ ಪ್ರಸಾದ್ ಶೆಟ್ಟಿ ಎಣಿಂಜೆ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.