ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ವಾರ್ಷಿಕ ಉತ್ಸವಕ್ಕೆ ವೈಭವದ ಚಾಲನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ನೆರಿಯ: ಇಲ್ಲಿಯ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾಪನಾ ವಾರ್ಷಿಕ ಉತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಇಂದು (ಮಾ.29) ಶುಭಾರಂಭಗೊಂಡಿತು.
ಇಂದು ಬೆಳಿಗ್ಗೆ ಪುಣ್ಯಾಹ-ಉಷಾಪೂಜೆ, ಗಣಹೋಮ, ಕಲಶಪೂಜೆ, ಕಲಶಾಭಿಷೇಕ, ಮಹಾಪೂಜೆ, ಉತ್ಸವ ಜರುಗಿ ನಂತರ ಸಾರ್ವಜನಿಕ ಅನ್ನಸಂತರ್ಪಣೆ ಜರುಗಿತು. ಉತ್ಸವದಲ್ಲಿ  ಶ್ರೀ ಕ್ಷೇತ್ರ ಕುಡುಮಡ್ಕದ ಆಡಳಿತ ಮೊಕ್ತೇಸರ ಕೆ.ರಾಘವ ಗೌಡ , ಅರ್ಚಕರು,ಊರ ಪರವೂರ ಗಣ್ಯರು, ಭಕ್ತಾದಿಗಳು  ಅತೀ  ಹೆಚ್ಚಿನ ಸಂಖ್ಯೆಯಲ್ಲಿ   ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.