HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಬೆಳ್ತಂಗಡಿ ಬಿಷಪ್ ಹೌಸ್‌ಗೆ ಕಾಂಗ್ರೆಸ್ ನಾಯಕರ ಭೇಟಿ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕೆ ಕಾಂಗ್ರೆಸ್ ನಾಯಕರು ಭೇಟಿ ನೀಡಿ ಎ.18 ರಂದು ನಡೆಯುವ ದ.ಕ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿ ಮಿಥುನ್ ರೈಯವರಿಗೆ ಮತ ನೀಡುವಂತೆ ಧರ್ಮಾಧಿಕಾರಿ ಬಿಷಪ್ ಲಾರೆನ್ಸ್ ಮುಕ್ಕುಝಿ ಯವರಲ್ಲಿ ಮತಯಾಚಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ವಸಂತ ಬಂಗೇರ ಹಾಗೂ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ, ಬ್ಲಾಕ್ ಕಾಂಗ್ರೆಸ್ ನಗರಾಧ್ಯಕ್ಷ ರಾಜಶೇಖರ ಅಜ್ರಿ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಎನ್.ಶ್ರೀನಿವಾಸ ವಿ.ಕಿಣಿ, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಟಿ ಸೆಬಾಸ್ಟಿನ್, ಪ್ರಮೋದ್ ರೆಖ್ಯ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಶ್ರಫ್ ನೆರಿಯ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.