ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಶಾಸಕ ಪೂಂಜ ಭೇಟಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳಾಲು: ಇಲ್ಲಿಯ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಶ್ರೀ ಚಾಮುಂಡೇಶ್ವರಿ  ಉತ್ಸವದ ಸಂದರ್ಭದಲ್ಲಿ  ಶಾಸಕ ಹರೀಶ್ ಪೂಂಜ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಶಾಸಕರನ್ನು ಕ್ಷೇತ್ರದ ಧರ್ಮದರ್ಶಿ ಹರಿಶ್ ಆರಿಕೋಡಿ ಗೌರವಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ನಗರ ಪಂಚಾಯತ್ ಸದಸ್ಯ ಜಯಾನಂದ, ಬಾಲಕೃಷ್ಣ ಬಿರ್ಮೊಟ್ಟು, ಕ್ಷೇತ್ರದ ಡೊಂಬಯ್ಯ ಗೌಡ ಮತ್ತು ಕುಟುಂಬದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.