ಎಸ್.ಡಿ.ಎಂ ಪಾಲಿಟೆಕ್ನಿಕ್ : ಬಾಷ್‌ನಿಂದ ನೇಮಕಾತಿ ಸಂದರ್ಶನ

ಉಜಿರೆಯ ಎಸ್.ಡಿ.ಎಂ ಪಾಲಿಟೆಕ್ನಿಕ್‌ನಲ್ಲಿ ಮಾ. 13 ಮತ್ತು 14 ರಂದು ಪ್ರತಿಷ್ಠಿತ ಬಾಷ್ ಅಟೊಮೋಟಿವ್ ಸಂಸ್ಥೆಯು ನೇಮಕಾತಿ ಸಂದರ್ಶನವನ್ನು ಹಮ್ಮಿಕೊಂಡಿತ್ತು. ಒಟ್ಟು196 ವಿದ್ಯಾರ್ಥಿಗಳು ಸಂದರ್ಶನಕ್ಕೆ ಹಾಜರಾಗಿದ್ದರು. ಎಸ್.ಡಿ.ಎಂ ಪಾಲಿಟೆಕ್ನಿಕ್‌ನ 4 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 13 ಅಭ್ಯರ್ಥಿಗಳು ಆಯ್ಕೆಯಾದರು. ಎರಡು ದಿನಗಳ ಕಾಲ ನಡೆದ ಈ ಸುದೀರ್ಘ ಆಯ್ಕೆ ಪ್ರಕ್ರಿಯೆಯ ಮೇಲುಸ್ತುವಾರಿಯನ್ನು ಕಾಲೇಜಿನ ಪ್ಲೇಸ್ಮೆಂಟ್ ಆಫಿಸರ್ ಅಮರೇಶ್ ಹೆಬ್ಬಾರ್ ವಹಿಸಿಕೊಂಡಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.