ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಧರ್ಮಸ್ಥಳ ಭೇಟಿ

Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ: ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್  ಎ.1 ರಂದು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದರು. ನಂತರ ಕ್ಷೇತ್ರದ ಧರ್ಮಾಧಿಕಾರಿ ಡಾ| ವೀರೇಂದ್ರ  ಹೆಗ್ಗಡೆಯವರನ್ನು ಭೇಟಿ ಮಾಡಿ ಅವರ ಆಶೀರ್ವಾದ ಪಡೆದರು . ಈ ಸಂದರ್ಭದಲ್ಲಿ ಕನ್ನಡಚಿತ್ರ ರಂಗದ ರಾಕ್‌ಲೈನ್ ವೆಂಕಟೇಶ್ ದಂಪತಿ, ಹಾಸ್ಯನಟ ದೊಡ್ಡಣ್ಣ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.