HomePage_Banner_
HomePage_Banner_
HomePage_Banner_

ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಎನ್.ಜೀವಂಧರ ಕುಮಾರ್, ಉಪಾಧ್ಯಕ್ಷರಾಗಿ ಸತೀಶ್.ಕಾಶಿಪಟ್ಣ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ವ್ಯವಸಾಯೋತ್ಪನ್ನಗಳ ಮಾರಾಟ ಸಹಕಾರ ಸಂಘದ(ಟಿಎಪಿಸಿಎಂಎಸ್) ಆಡಳಿತ ಮಂಡಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎನ್.ಜೀವಂಧರ ಕುಮಾರ್ ಬಳಕ್ಕ, ಉಪಾಧ್ಯಕ್ಷರಾಗಿ ಸತೀಶ್ ಕೆ ಕಾಶಿಪಟ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಿರ್ದೇಶಕರುಗಳಾಗಿ ಸುಂದರ ಗೌಡ ಇಚ್ಚಿಲ, ಸುಭಾಶ್ಚಂದ್ರ ರೈ ಪಡ್ಯೋಡಿಗುತ್ತು, ಗೋಪಿನಾಥ ನಾಯಕ್, ಭಗೀರಥ ಜಿ, ಪ್ರವೀಣ್ ಗಿಲ್ಬರ್ಟ್ ಪಿಂಟೊ, ದುಗ್ಗಪ್ಪ ಗೌಡ, ಗಿರಿಯಮ್ಮ ಹೆಂಗ್ಸು, ಲಿಂಗಪ್ಪ ಇವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.