ಇಂದಬೆಟ್ಟು: ಬಿಜೆಪಿ ಮಹಿಳಾ ಸಮಾವೇಶ

ಇಂದಬೆಟ್ಟು:  ಇಂದಬೆಟ್ಟು ಗ್ರಾಮದ ಶ್ರೀಕಾಂತ್ ರವರ  ಮನೆಯಲ್ಲಿ ಎ.10 ರಂದು ಲಾಯಿಲ ಶಕ್ತಿ ಕೇಂದ್ರದ ಬಿಜೆಪಿ ಮಹಿಳಾ ಮೋರ್ಚಾದ ಸಮಾವೇಶ ಜರುಗಿತು.
ಕಾರ್ಯಕ್ರಮದಲ್ಲಿ ಶಾಸಕರಾದ ಹರೀಶ್ ಪೂಂಜ, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ರಾಜ್ಯ ಮಹಿಳಾ ಮೋರ್ಚಾದ ಸದಸ್ಯೆ ಸುಲೋಚನಾ ಭಟ್, ಬೆಳ್ತಂಗಡಿ ತಾ.ಪಂ ಉಪಾಧ್ಯಕ್ಷೆ ವೇದಾವತಿ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆ ರೂಪಾ ಡಿ. ಬಂಗೇರ, ಜಿ.ಪಂ ಸದಸ್ಯರಾದ ಸೌಮ್ಯಲತಾ ಜಯಂತ ಗೌಡ, ಕೊರಗಪ್ಪ ನಾಯ್ಕ, ತಾಲೂಕು ಮಹಿಳಾ ಮೋರ್ಚಾದ ಅಧ್ಯಕ್ಷೆ ಧನಲಕ್ಷ್ಮೀ, ಮಾಜಿ ಜಿಪಸ ಸಿ.ಕೆ ಚಂದ್ರಕಲಾ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತರು, ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.