ಬೆಳ್ತಂಗಡಿ: ಎಸ್.ಡಿ.ಪಿ.ಐ ಕಾರ್ಯಕರ್ತರಿಂದ ಬೃಹತ್ ಚುನಾವಣಾ ಪ್ರಚಾರ ರ್‍ಯಾಲಿ

ಬೆಳ್ತಂಗಡಿ : ಮಂಗಳೂರು ಲೋಕಸಭಾ ಕ್ಷೇತ್ರದ ಎಸ್.ಡಿ.ಪಿ.ಐ  ಅಭ್ಯರ್ಥಿ ಇಲ್ಯಾಸ್ ಮಹಮ್ಮದ್ ತುಂಬೆ ಅವರು ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಎ.11 ರಂದು ಬೆಳ್ತಂಗಡಿ ಪೇಟೆಯಲ್ಲಿ ಬೃಹತ್ ಚುನಾವಣಾ ಪ್ರಚಾರ ರ್‍ಯಾಲಿ ನಡೆಸಿದರು.
ಈ ಸಂದರ್ಭದಲ್ಲಿ ಪಕ್ಷದ ತಾ| ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ , ಪಕ್ಷದ ರಾಜ್ಯ ಪ್ರಧಾನ ಕಾರ್‍ಯದರ್ಶಿ ರಿಯಾಝ್ ಪರಂಗಿಪೇಟೆ, ಜಿಲ್ಲಾ ಸಮಿತಿ ಸದಸ್ಯ ಅಕ್ಬರ್ ಬೆಳ್ತಂಗಡಿ, ಚಾರ್ಮಾಡಿ ಗ್ರಾ.ಪಂ. ಸದಸ್ಯ ಸಿದ್ದೀಕ್ ಯು.ಬಿ, ತಾಲೂಕು ಸಮಿತಿ ಸದಸ್ಯ ಫಝಲ್ ರಹಿಮಾನ್, ಅಶ್ರಫ್ ಕಟ್ಟೆ , ಶಾಹುಲ್ ಕ್ಯೂಟಿಎಫ್, ನಿಸಾರ್, ರಹೀಂ, ಮತ್ತಿತರ ಪ್ರಮುಖರು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.