ಕೊಕ್ಕಡ: ಬಿಜೆಪಿ ಪಕ್ಷದ ಚುನಾವಣಾ ಪ್ರಚಾರ ಸಭೆ

ಕೊಕ್ಕಡ: ಭಾರತೀಯ ಜನತಾ ಪಕ್ಷದ ಚುನಾವಣಾ ಪ್ರಚಾರ ಸಭೆಯು ಕೊಕ್ಕಡ ರಿಕ್ಷಾ ನಿಲ್ದಾಣದ ಬಳಿ ಎ.12 ರಂದು ಜರುಗಿತು. ವಿಟ್ಲ ಮಾಜಿ ಶಾಸಕ ರುಕ್ಮಯ್ಯ ಪೂಜಾರಿ, ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾ ಕಾರ್ಯದರ್ಶಿ ಕೃಷ್ಣಪ್ಪ ಪೂಜಾರಿ, ಬೆಳ್ತಂಗಡಿ ತಾಲೂಕು ವಿಶ್ವ ಹಿಂದೂ ಪರಿಷತ್‌ನ ಅಧ್ಯಕ್ಷ ಸುಬ್ರಹ್ಮಣ್ಯ ಅಗರ್ತ, ಶಾಸಕ ಹರೀಶ್ ಪೂಂಜ, ಕೊಕ್ಕಡ ತಾ.ಪಂ ಸದಸ್ಯ ಲಕ್ಷ್ಮೀನಾರಾಯಣ, ಬೆಳ್ತಂಗಡಿ ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೊಟ್ಯಾನ್, ಕಾರ್ಯದರ್ಶಿ ಸೀತಾರಾಮ ಬೆಳಾಲು, ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಶ್ರೀನಿವಾಸ ರಾವ್, ಕೊಕ್ಕಡ ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಯೋಗೀಶ ಆಲಂಬಿಲ, ಪ್ರಧಾನ ಕಾರ್ಯದರ್ಶಿ ದಯಾನೀಶ್ ಹಾಗೂ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.