ಕು| ಸುಚಿತ್ರಾ ಕೊಕ್ಕಡರಿಗೆ ಕನ್ನಡ ಸೇವಾರತ್ನ ಪ್ರಶಸ್ತಿ

ಕೊಕ್ಕಡ: ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಎ.14ರಂದು ಬೆಂಗಳೂರಿನ ಚಾಮರಾಜಪೇಟೆ ಶ್ರೀಕೃಷ್ಣರಾಜ ಪರಿಷನ್ಮಂದಿರಲ್ಲಿ ನಡೆದ ರಾಜ್ಯಮಟ್ಟದ ಕವಿಗೋಷ್ಠಿ, ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ, ವಿವಿಧ ಜಿಲ್ಲೆಗಳ ಪ್ರಾತಿನಿಧಿಕ ಕವಿಮನಗಳ ಸಮ್ಮಿಲನ ಕಾರ್ಯಕ್ರಮದಲ್ಲಿ ಕೊಕ್ಕಡದ ಪೆಲತ್ತಿಂಜ ಕು| ಸುಚಿತ್ರಾ ಇವರಿಗೆ ಕನ್ನಡ ಸೇವಾರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.