ಧರ್ಮಸ್ಥಳ ಡಾ| ಹೆಗ್ಗಡೆಯವರನ್ನು ಭೇಟಿ ಮಾಡಿದ ಶ್ರದ್ಧಾ.ಜಿ.ಎಸ್

ಕೊಕ್ಕಡ : ಹಾಸನ ಎಸ್.ಡಿ.ಎಂ ಆಯುರ್ವೇದ ಕಾಲೇಜಿನ ಬಿ.ಎ.ಎಂ.ಎಸ್ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್‌ನೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಪಡೆದುಕೊಂಡ ಕೊಕ್ಕಡ ನಿವಾಸಿ ಶ್ರದ್ಧಾ.ಜಿ.ಎಸ್ ರವರು ಎ.26 ರಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಅವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶ್ರದ್ಧಾ.ಜಿ.ಎಸ್ ರವರ ತಂದೆ ಸುಂದರ ಗೌಡ ಮತ್ತು ತಾತ ಮೋಹನದಾಸ್ ಗೌಡ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.