ಅನಾಯಾಸವಾಗಿ ಮೂರನೇ ಬಾರಿಗೆ ಸಂಸತ್ ಪ್ರವೇಶಿಸಿದ ನಳಿನ್ ಕುಮಾರ್ ಕಟೀಲ್

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ದ.ಕ ಲೋಕಸಭಾ ಕ್ಷೇತ್ರದಲ್ಲಿ ಒಂದೂವರೆ ಲಕ್ಷ ಮತಗಳಿಗೂ ಅಂತರದಿಂದ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಹ್ಯಾಟ್ರಿಕ್ ಸಾಧನೆ ಮೆರೆದಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರನ್ನು ಸೋಲಿಸಿ ಮೂರನೇ ಬಾರಿಗೆ ಸಂಸತ್ ಪ್ರವೇಶಿಸಿದ್ದಾರೆ. ವಿವಿ ಪ್ಯಾಟ್ ತಾಳೆಯ ಬಳಿಕ ಅಧಿಕೃತ ಪ್ರಕಟಣೆಯೊಂದೇ ಬಾಕಿ ಇದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.