ಮೇ 28: ಉಜಿರೆಯಲ್ಲಿ ಧರ್ಮಾಡಳಿತ ಪುನರುತ್ಥಾನ ಕೂಟದ ಸಭೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ಪ್ರಾಚೀನ ಭಾರತದ ಧರ್ಮಾಡಳಿತ ಪುನರುತ್ಥಾನ ಕೂಟದ ಸಭೆಯು ಮೇ. 28 ರಂದು ಬೆಳಿಗ್ಗೆ 10.30ಕ್ಕೆ ಉಜಿರೆಯ ತಿಮರೋಡಿ ಬೀಡಿನಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಸಭೆಯಲ್ಲಿ ಗುತ್ತು, ಬೀಡು, ಭಾವ, ಬಾರಿಕೆ, ಪರಡಿ ಮತ್ತು ಮಾಗಂದಡಿಗಳ ಗಡಿಕಾರರಿಗೆ, ಮುಕ್ಕಾಲರಿಗೆ ಪ್ರತಿನಿಧಿಗಳು ಈ ಸಭೆಗೆ ಆಗಮಿಸಿ ಸಲಹೆ ಸೂಚನೆಗಳನ್ನು ನೀಡಿ, ಕೂಟವು ಕೈಗೊಳ್ಳಲು ಉದ್ದೇಶಿಸಿರುವ ಭವಿಷ್ಯದ ಮಹತ್ಕಾರ್ಯಗಳು ಯಶಸ್ವಿಯಾಗುವಂತೆ ಸಹಕರಿಸಬೇಕೆಂದು ಕೂಟದ ಕಾರ್ಯಕಾರಿ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.