ತೋಟತ್ತಾಡಿ ಮುಂಡೇಲ್‌ಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದ ಉಜಿರೆ ಜಿ.ಪಂ ಸದಸ್ಯೆ ನಮಿತಾ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕಕ್ಕಿಂಜೆ: ಚಾರ್ಮಾಡಿ ಗ್ರಾ.ಪಂ ವ್ಯಾಪ್ತಿಯ ತೋಟತ್ತಾಡಿ ಮುಂಡೇಲ್ ಎಂಬಲ್ಲಿಗೆ ಉಜಿರೆ ಜಿ.ಪಂ ಸದಸ್ಯೆ ನಮಿತಾ ಕೆ ಪೂಜಾರಿ ಅವರು ನೂತನವಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಟ್ಟಿದ್ದು ಅದರ ಉದ್ಘಾಟನೆಯನ್ನು ಇತ್ತೀಚೆಗೆ ಅವರೇ ನೆರವೇರಿಸಿ ಶುಭ ಕೋರಿದರು.
ಈ ಸಂದರ್ಭ ಚಾರ್ಮಾಡಿ ಗ್ರಾ.ಪಂ ಸದಸ್ಯ ದೇಜಪ್ಪ ಪೂಜಾರಿ ವಲಸಾರಿ, ಅಬೂಬಕ್ಕರ್ ಕಜೆ, ಕಿಟ್ಟು ಮುಗೇರ ಮುಂಡೇಲ್ ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.