ಗುರುವಾಯನಕೆರೆ: ಖುಷಿ ಫ್ಯಾನ್ಸಿ& ಗಿಫ್ಟ್ ಸೆಂಟರ್ ಶುಭಾರಂಭ

ಗುರುವಾಯನಕೆರೆ: ಇಲ್ಲಿಯ ಶ್ರೀ ವಿನಾಯಕ ಕಾಂಪ್ಲೆಕ್ಸ್‌ನಲ್ಲಿ ಬೆಳ್ತಂಗಡಿ ಹುಣ್ಸೆಕಟ್ಟೆ ಅಭಿಷೇಕ್ ಎಂ. ರವರ ಮಾಲಕತ್ವದ ಖುಷಿ ಫ್ಯಾನ್ಸಿ & ಗಿಫ್ಟ್ ಸೆಂಟರ್  ಇತ್ತೀಚೆಗೆ ಶುಭಾರಂಭಗೊಂಡಿತು.
ಬೆಳ್ತಂಗಡಿ ಶಾಸಕ  ಹರೀಶ್ ಪೂಂಜರವರು ಉದ್ಘಾಟಿಸಿ, ಶುಭಹಾರೈಸಿದರು. ಈ ಸಂದರ್ಭ ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಅಳದಂಗಡಿ ಗ್ರಾ.ಪಂ. ಸದಸ್ಯ ಹಾಗೂ ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ  ಸದಾನಂದ ಪೂಜಾರಿ ಉಂಗಿಲಬೈಲು, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶೆಟ್ಟಿ, ಆಗಮಿಸಿ ಶುಭಹಾರೈಸಿದರು. ಈ ಸಂದರ್ಭ ಮಾಲಕರ ಪೋಷಕರಾದ ಮೋಹನ್, ಶ್ರೀಮತಿ ನಳಿನಿ, ಸಹೋದರರಾದ ಅಭಿಲಾಷ್ ಎಂ, ಅಖಿಲೇಶ್ ಎಂ. ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸಹಕಾರ ಕೋರಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.