HomePage_Banner_
HomePage_Banner_
HomePage_Banner_

ರಕ್ತೇಶ್ವರಿಪದವು  ಶಾಲಾ ಪ್ರಾರಂಭೋತ್ಸವ

ನ್ಯಾಯತರ್ಪು: ಇಲ್ಲಿಯ ರಕ್ತೇಶ್ವರಿಪದವು ಸ.ಕಿ.ಪ್ರಾ. ಶಾಲಾ ಪ್ರಾರಂಭೋತ್ಸವವನ್ನು ಮೇ.29 ರಂದು ಸಂಭ್ರಮದಿಂದ ಆಚರಿಸಲಾಯಿತು. ಹೊಸದಾಗಿ ಶಾಲೆಗೆ ದಾಖಲಾದ ಮಕ್ಕಳನ್ನು ಆರತಿ ಬೆಳಗಿ, ಪುಷ್ಪಗುಚ್ಚವನ್ನು ನೀಡಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ವಿಜಯ ಗೌಡ ಕಲಾಯಿತೊಟ್ಟು ,ಉಪಾಧ್ಯಕ್ಷೆ ಶ್ರೀಮತಿ ಲಲಿತಾ,ಮಾಜಿ ಅಧ್ಯಕ್ಷರಾದ ಗಿರಿಯಪ್ಪಗೌಡ ಕಲಾಯಿತೊಟ್ಟು, ಜಯರಾಮ ಗೌಡ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಾಗವೇಣಿ, ಆಶಾ ಕಾರ್ಯಕರ್ತೆ ಶ್ರೀಮತಿ ಶಶಿಕಲಾ, ಎಸ್ ಡಿಎಂಸಿ.ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮುಖ್ಯಶಿಕ್ಷಕಿ ಚೈತ್ರಪ್ರಭಾ ಶ್ರೀಶಾಂ ಸ್ವಾಗತಿಸಿ, ವಂದಿಸಿದರು. ಕಂಪ್ಯೂಟರ್ ಗೌರವ ಶಿಕ್ಷಕಿ ವಿದ್ಯಾಶ್ರೀ ಸಹಕರಿಸಿದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.