ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಬೆಳ್ತಂಗಡಿಗೆ ಭೇಟಿ

ಬೆಳ್ತಂಗಡಿ: ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿಗಳಾದ ವಿಶ್ವನಾಥ ಶೆಟ್ಟಿ ಅವರು ಇಂದು (ಜೂ.8) ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ| ಕಲಾಮಧು ಶೆಟ್ಟಿ, ಆಡಳಿತ ವೈದ್ಯಾಧಿಕಾರಿ ಡಾ| ವಿದ್ಯಾವತಿ, ಸ್ರೀರೋಗ ಹಾಗೂ ಪ್ರಸೂತಿ ತಜ್ಞ ಡಾ| ಆದಂ.ಕೆ, ತಹಶೀಲ್ದಾರ್ ಗಣಪತಿ ಶಾಸ್ತ್ರಿ, ಇತರ ವೈದ್ಯರುಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.