ಜೂ.16: ಉಚಿತ ನೇತ್ರ ತಪಾಸಣೆ ಮತ್ತು ರಕ್ತ ಪರೀಕ್ಷಾ ಶಿಬಿರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಅರುಣೋದಯ ಮಹಾಸಂಘ ಬೆಳ್ತಂಗಡಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ಜೂ.16ರಂದು ಬೆಳಗ್ಗೆ 10ರಿಂದ ಅಪರಾಹ್ನ1.00 ರ ವರೆಗೆ ಉಚಿತ ನೇತ್ರ ತಪಾಸಣೆ ಹಾಗೂ ರಕ್ತ ಪರೀಕ್ಷೆ ಶಿಬಿರ ಬೆದ್ರಬೆಟ್ಟು ಮರಿಯಾಂಬಿಕ ಪ್ರೌಢ ಶಾಲೆಯಲ್ಲಿ ಜರುಗಲಿದೆ.
ಕೊಲ್ಲಿ ಶ್ರೀ ದುರ್ಗಾದೇವಿ ದೇವಾಸ್ಥಾನ ಮಾಜಿ ಆಡಳಿತ ಮೊಕ್ತೇಸರ ಮಂಜುನಾಥ್ ಕಾಮತ್ ಕಾರ್ಯಕ್ರಮ ಉದ್ಘಾಟಿಸಲಿದ್ದು . ಇಂದಬೆಟ್ಟು ಗ್ರಾ.ಪಂ. ಸದಸ್ಯ ಸತೀಶ್ ಅಧ್ಯಕ್ಷತೆ ವಹಿಸಲಿದ್ದಾರೆ . ಕಾರ್ಯಕ್ರಮದಲ್ಲಿ  ಮುಖ್ಯ ಅತಿಥಿಗಳಾಗಿ ಸಿ.ಎ ಬ್ಯಾಂಕ್ ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ, ಕಿಲ್ಲೂರು ಮುಹಿಯುದ್ದೀನ್ ಜುಮ್ಮಾ ಮಸೀದಿ ಉಪಾಧ್ಯಕ್ಷ ಬಿ.ಎಚ್.ಅಬ್ದುಲ್ ಹಮೀದ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.

ಆಸಕ್ತರು  ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನವನ್ನುಪಡೆದುಕೊಳ್ಳಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.