ಜಲಮರುಪೂರಣ ವ್ಯವಸ್ಥೆಗೆ ಹೆಚ್ಚಿನ ಅನುದಾನ ಒದಗಿಸುವಂತೆ ಶಾಸಕ ಪೂಂಜ ರಿಂದ ಮನವಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: 2019-20ನೇ ಸಾಲಿನ ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿಯ ಪ್ರಥಮ ಸರ್ವ ಸದಸ್ಯರ ಸಾಮಾನ್ಯ ಸಭೆಯು ಶಿವಮೊಗ್ಗದಲ್ಲಿ ಇಂದು(ಜೂ.14) ಜರುಗಿತು. ಈ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಭಾಗವಹಿಸಿದರು. ಸಭೆಯಲ್ಲಿ ಮಲೆನಾಡು ಪ್ರದೇಶದ ಅಭಿವೃದ್ಧಿಗೆ 1 ಕೋಟಿ ಅನುದಾನದ ಉಪಯೋಗದ ಬಗ್ಗೆ ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಮಲೆನಾಡು ಪ್ರದೇಶದಲ್ಲಿ ಅಂತರ್ಜಲ ತೀವ್ರ ಕುಸಿತಕಂಡಿರುವ ಬಗ್ಗೆ ವಿಶೇಷ ಕಾಳಜಿ ವಹಿಸಿ ಸರಕಾರಿ ಬೋರ್‌ವೆಲ್‌ಗಳಿಗೆ ಜಲಮರುಪೂರಣ ವ್ಯವಸ್ಥೆಗೆ ಸರಕಾರದಿಂದ ಹೆಚ್ಚಿನ ಅನುದಾನ ಒದಗಿಸುವಂತೆ ಶಾಸಕ ಹರೀಶ್ ಪೂಂಜ ಒತ್ತಾಯಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.