ಅಂಡಿಂಜೆ ಗ್ರಾಮ ಸಭೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಅಂಡಿಂಜೆ: ಅಂಡಿಂಜೆ ಗ್ರಾಮ ಪಂಚಾಯತ್‌ನ 2019-20 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಜೂ.17 ರಂದು ಅಂಡಿಂಜೆ ಶ್ರೀ ವಿನಾಯಕ ಭಜನಾ ಮಂದಿರದಲ್ಲಿ ಗ್ರಾ.ಪಂ ಅಧ್ಯಕ್ಷ ಮೋಹನ್ ಅಂಡಿಂಜೆ ಯವರ ಅಧ್ಯಕ್ಷತೆಯಲ್ಲಿ ಜರಗಿತು.
ಸಭೆಯಲ್ಲಿ ವಿವಿಧ ಇಲಾಖಾ ಅಧಿಕಾರಿಗಳು ಮಾಹಿತಿ ನೀಡಿದರು. ವೇದಿಕೆಯಲ್ಲಿ ತಾ.ಪಂ ಸದಸ್ಯ ಸುಧೀರ್ ಸುವರ್ಣ , ಗ್ರಾ.ಪಂ. ಉಪಾಧ್ಯಕ್ಷೆ ಭವಾನಿ , ಗ್ರಾ.ಪಂ. ಸದಸ್ಯರು, ಇಲಾಖಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ್ ಉಪಸ್ಥಿತರಿದ್ದರು. ವಿಠಲ ಪೂಜಾರಿ ಸ್ವಾಗತಿಸಿದರು. ಕಾರ್ಯದರ್ಶಿ ನಿರ್ಮಲ್  ಕುಮಾರ್ ವರದಿ ವಾಚಿಸಿ, ಕಾರ್ಯಕ್ರಮ ನಿರೂಪಿಸಿದರು. ಸುಜಾತಾ ವಂದಿಸಿದರು. ಸಿಬ್ಬಂದಿ ವರ್ಗದವರು ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.