HomePage_Banner_
HomePage_Banner_
HomePage_Banner_

ಅಂತರಾಷ್ಟ್ರೀಯ ಯೋಗ ದಿನಾಚರಣೆ

ವೇಣೂರು : ಸರಕಾರಿ ಪದವಿ ಪೂರ್ವ ಕಾಲೇಜು ವೇಣೂರು ಇಲ್ಲಿ ಜೂ.21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಗಂಗಾಧರ್‌ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಕಾಲೇಜಿನ ಉಪನ್ಯಾಸಕ ವೆಂಕಟೇಶ್.ಪಿ ಯೋಗದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಉಪನ್ಯಾಸಕರಾದ ತಾರಾಮತಿ ಶೆಟ್ಟಿ ಹಾಗೂ ನಳಿನಾಕ್ಷಿರವರು ವಿದ್ಯಾರ್ಥಿಗಳಿಗೆ ಯೋಗದ ಪ್ರಾತ್ಯಕ್ಷಿತೆ ನೀಡಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.