ಮಚ್ಚಿನ ಶಾಲೆಯ ಆಂಗ್ಲಮಾಧ್ಯಮ ವಿಭಾಗದ ಉದ್ಘಾಟನಾ ಕಾರ್ಯಕ್ರಮ

ಮಚ್ಚಿನ: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಚ್ಚಿನ ಇದರ 1ನೇ ತರಗತಿ ಆಂಗ್ಲಮಾಧ್ಯಮ ವಿಭಾಗದ ಉದ್ಘಾಟನಾ ಕಾರ್ಯಕ್ರಮವು ಇಂದು(ಜೂ.22) ಜರುಗಿತು. ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೆರವೇರಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು
ಈ ಸಂದರ್ಭದಲ್ಲಿ ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿ.ಪಂ .ಸದಸ್ಯೆ ಮಮತಾ ಎಂ ಶೆಟ್ಟಿ ,ಮಚ್ಚಿನ ತಾ.ಪಂ ಸದಸ್ಯೆ ವಸಂತಿ, ಮಚ್ಚಿನ ಗ್ರಾ.ಪಂ ಅಧ್ಯಕ್ಷೆ ಹರ್ಷಲತಾ, ಗ್ರಾ.ಪಂ ಉಪಾಧ್ಯಕ್ಷ ಚಂದ್ರಶೇಖರ್ ಬಿ.ಎಸ್, ಶಿಕ್ಷಣ ಸಂಯೋಜಕ ಸುಭಾಷ್ ಜಾದವ್, ಸಿ.ಆರ್‌ಪಿ ರಘುಪತಿ ಭಟ್, ಶಾಲಾ ಶಿಕ್ಷಕವೃಂದ, ಗ್ರಾ.ಪಂ ಸದಸ್ಯರು, ವಿದ್ಯಾರ್ಥಿಗಳು, ಪೋಷಕರು, ಗ್ರಾಮಸ್ಥರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.