ಕರಾಯದಲ್ಲಿ ಕೆಸರ್‍ಡ್ ಒಂಜಿ ದಿನ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ಕರಾಯ ಇದರ ಆಶ್ರಯದಲ್ಲಿ ಕೆಸರ್‍ಡ್ ಒಂಜಿ ದಿನ ಕಾರ್ಯಕ್ರಮ ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಿತು. ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಶಾಸಕರು ಹಾಗೂ ಅತಿಥಿಗಳು ವಿತರಿಸಿದರು. ವಿಶ್ವಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‌ವೆಲ್, ವಿಶ್ವಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಕಾರ್ಯಧ್ಯಕ್ಷ ಭಾಸ್ಕರ ಧರ್ಮಸ್ಥಳ, ವಿಶ್ವಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಅಧ್ಯಕ್ಷ ಸುಬ್ರಹ್ಮಣ್ಯ ಕುಮಾರ್ ಅಗರ್ತ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.