ಬೆಳ್ತಂಗಡಿ: 94ಸಿ ಅರ್ಜಿಗಳ ಕುಂದು ಕೊರತೆ ಹಾಗು ಅಹವಾಲು ಸ್ವೀಕಾರ

ಬೆಳ್ತಂಗಡಿ: 94 ಸಿ ಅರ್ಜಿಗಳ ವಿಲೇವಾರಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಶಾಸಕ ಹರೀಶ್ ಪೂಂಜರವರು ಮಂಗಳೂರಿನ ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆರೋಪಿಸಿದ ಪ್ರಕ್ರಿಯೆಗೆ ಸಂಬಂಧಿಸಿದಂತೆ ಇಂದು (ಜೂ.24) ಬೆಳ್ತಂಗಡಿ ಮಿನಿ ವಿಧಾನಸೌಧದಲ್ಲಿ ಸಾರ್ವಜನಿಕರಿಂದ 94ಸಿ ಅರ್ಜಿಗಳ ಕುಂದು ಕೊರತೆ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮವು ಜರುಗಿತು.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ. ಜಿಲ್ಲಾ ಸಹಾಯಕ ಕಮೀಷನರ್ ಕೃಷ್ಣಮೂರ್ತಿ ಹಾಗೂ ಬೆಳ್ತಂಗಡಿ ತಹಶಿಲ್ದಾರ್ ಗಣಪತಿ ಶಾಸ್ತ್ರಿ ಉಪಸ್ಥಿತರಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.