ಮೂಡಬಿದ್ರೆ ಗುರುನಾರಾಯಣ ಸಂಘದ ಅಧ್ಯಕ್ಷರಾಗಿ ಪಿ.ಕೆ ರಾಜುಪೂಜಾರಿ

ಬೆಳ್ತಂಗಡಿ: ಮೂಡಬಿದ್ರೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ಪಿ.ಕೆ ರಾಜುಪೂಜಾರಿ ಕಾಶಿಪಟ್ಣ ಆಯ್ಕೆಯಾಗಿದ್ದಾರೆ. ಇವರು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷರು, ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರು, ಅಖಿಲ ಭಾರತ ಬಿಲ್ಲವರ ಮಹಾಮಂಡಲದ ನಾಮ ನಿರ್ದೇಶಿತ ನಿದೇಶಕರಾಗಿ ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ಸಮಾಜ ಸೇವೆ ಗೈಯುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.