HomePage_Banner_
HomePage_Banner_

ಹೆಚ್ಚುತ್ತಿರುವ ಗೋಸಾಗಾಟ ಪ್ರಕರಣ ಜಿಲ್ಲಾಡಳಿತಕ್ಕೆ ಎಚ್ಚರಿಸಲು ಶಾಸಕರಿಗೆ ಮನವಿ

ಬೆಳ್ತಂಗಡಿ : ವಿಶ್ವ ಹಿಂದೂ ಪರಿಷತ್ ಭಜರಂಗದಳ ಬೆಳ್ತಂಗಡಿ ವತಿಯಿಂದ ಶಾಸಕ ಹರೀಶ್ ಪೂಂಜಾ ಇವರಿಗೆ ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಕಸಾಯಿಖಾನೆ ಮತ್ತು ಅಕ್ರಮ ಗೋಸಾಗಾಟದ ಬಗ್ಗೆ ಚರ್ಚಿಸಿ ಈ ಬಗ್ಗೆ ಜಿಲ್ಲಾಡಳಿತ ಮತ್ತು ಸರಕಾರವನ್ನು ಎಚ್ಚರಿಸುವ ಕೆಲಸವನ್ನು ಮಾಡಬೇಕೆಂದು ಆಗ್ರಹಿಸಿ ಮನವಿಯನ್ನು ನೀಡಲಾಯಿತು
ಈ ಸಂದರ್ಭದಲ್ಲಿ ಭಜರಂಗದಳ ಪುತ್ತೂರು ಜಿಲ್ಲಾ ಸಂಚಾಲಕ ಭಾಸ್ಕರ ಧರ್ಮಸ್ಥಳ, ವಿ.ಹಿಂ.ಪ ಕಾರ್ಯದರ್ಶಿ ನವೀನ್ ನೆರಿಯ, ಹಿಂದೂ ಕಾರ್ಯಕರ್ತ ಸಂತೋಷ್ ಅತ್ತಾಜೆ ಮೊದಲಾದವರು ಉಪಸ್ಥಿತರಿದ್ದರು

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.