HomePage_Banner_
HomePage_Banner_
HomePage_Banner_

ಬೆಳ್ತಂಗಡಿ: ವಿದ್ಯಾರ್ಥಿ ಪ್ರೋತ್ಸಾಹಧನ ವಿತರಣಾ ಸಮಾರಂಭ

ಬೆಳ್ತಂಗಡಿ: ಇಲ್ಲಿನ ಕೆಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣಾ ಸಮಾರಂಭವು ಜೂ.29ರಂದು ಸಂಘದ ಪ್ರಧಾನ ಕಛೇರಿಯಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬೆಳ್ತಂಗಡಿ ಸಂತ ತೆರೆಸ ಶಾಲೆಯ ನಿವೃತ್ತ ಶಿಕ್ಷಕ ಪಿ.ಪಿ ಜಾಯ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಿದರು. ಕೆಥೂಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಹೆನ್ರ್ರಿ ಲೋಬೊ, ಉಪಾಧ್ಯಕ್ಷ ಆಲ್ಬರ್ಟ್ ಡಿಸೋಜ, ನಿರ್ದೇಶಕರುಗಳಾದ ಜಾನ್ ಅರ್ವಿನ್ ಡಿಸೋಜ, ಎಲೋಶಿಯಸ್ ಲೋಬೋ, ಆಲ್ಫೋನ್ಸ್ ಪ್ರಾಂಕೋ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಲ್ಟರ್ ಡಿ’ಸೋಜಾ, ಮತ್ತಿತರ ಗಣ್ಯರು, ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.