HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಮರೋಡಿ ಗ್ರಾಮ ಸಭೆ

ಮರೋಡಿ: ಮರೋಡಿ ಗ್ರಾಮ ಪಂಚಾಯತದ 2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ.ಅಧ್ಯಕ್ಷ ಸದಾನಂದ ಶೆಟ್ಟಿಯವರ  ಅಧ್ಯಕ್ಷತೆಯಲ್ಲಿ ಇಂದು(ಜು.5) ಮರೋಡಿ ಗ್ರಾ.ಪಂ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ತೋಟಗಾರಿಕಾ ಸಹಾಯಕ ನಿರ್ದೇಶಕ ಶಿವಪ್ರಕಾಶ್ ಗ್ರಾಮ ಸಭೆಯ ನೇತೃತ್ವ ವಹಿಸಿದ್ದರು. ಜಿ.ಪಂ.ಸದಸ್ಯ ಧರಣೇಂದ್ರ ಕುಮಾರ್,  ಗ್ರಾ.ಪಂ.ಉಪಾಧ್ಯಕ್ಷೆ ವನಿತಾ, ಗ್ರಾ.ಪಂ ಸದಸ್ಯರು,   ವಿವಿಧ ಇಲಾಖಾ ಅಧಿಕಾರಿಗಳು,   ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಶಾಲತಾ ಹೆಚ್,  ಗ್ರಾ.ಪಂ.ಸಿಬ್ಬಂದಿ ವರ್ಗ, ಗ್ರಾಮಸ್ಥರು ಗ್ರಾಮಸಭೆಯಲ್ಲಿ ಭಾಗವಹಿಸಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.