ತಾ.ಪಂ ಕೆಡಿಪಿ ತ್ರೈಮಾಸಿಕ ಸಭೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ತಾಲೂಕು ಪಂಚಾಯತದ ತ್ರೈಮಾಸಿಕ ಕೆಡಿಪಿ ಸಭೆಯು ಇಂದು(ಜು.6) ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರುಗಿತು.
ಶಾಸಕ ಹರೀಶ್ ಪೂಂಜ, ತಾ.ಪಂ ಉಪಾಧ್ಯಕ್ಷೆ ವೇದಾವತಿ, ಸ್ಥಾಯಿ ಸಮಿತಿ ಅಧ್ಯಕ್ಷ ವಿಟಿ ಸೆಬಾಸ್ಟಿನ್, ಕಾರ್ಯನಿರ್ವಹಣಾಧಿಕಾರಿ ಕೆ.ಎ ಜಯರಾಂ, ಜಿ.ಪಂ ಸದಸ್ಯರಾದ ಮಮತಾ ಎಂ ಶೆಟ್ಟಿ, ಸೌಮ್ಯಲತಾ ಜಯಂತ್, ನಮಿತಾ ಕೆ , ಕೊರಗಪ್ಪ ನಾಯ್ಕ, ಧರಣೇಂದ್ರ ಕುಮಾರ್, ಶಾಹುಲ್ ಹಮೀದ್, ಶಿವರಾಜ್ ವಳಂಬ್ರ, ನಾಗರಾಜ್, ಹರೀಶ್ ಗೌಡ, ತಾಲೂಕು ವೈದ್ಯಾಧಿಕಾರಿ ಕಲಾಮಧು, ವಿವಿಧ ಇಲಾಖಾ ಅಧಿಕಾರಿಗಳು, ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.