HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಮಚ್ಚಿನ ಗ್ರಾಮಸಭೆ

ಮಚ್ಚಿನ : ಮಚ್ಚಿನ ಗ್ರಾಮ ಪಂಚಾಯತದ 2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಪಂಚಾಯತು ಅಧ್ಯಕ್ಷೆ ಹರ್ಷಲತಾ ಅವರ ಅಧ್ಯಕ್ಷತೆಯಲ್ಲಿ ಜು.10ರಂದು ಬಳ್ಳಮಂಜ ಸಮುದಾಯ ಭವನದಲ್ಲಿ ನಡೆಯಿತು.
ನೋಡೆಲ್ ಅಧಿಕಾರಿಯಾಗಿ ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಭಾಗವಹಿಸಿದ್ದರು. ಜಿ.ಪಂ ಸದಸ್ಯೆ ಮಮತಾ ಎಂ ಶೆಟ್ಟಿ, ತಾ.ಪಂ ಸದಸ್ಯೆ ವಸಂತಿ, ಪಂಚಾಯತು ಅಭಿವೃದ್ಧಿ ಅಧಿಕಾರಿ (ಪ್ರಭಾರ)ಪೂರ್ಣಿಮಾ ಜೆ., ಗ್ರಾ.ಪಂ.ಉಪಾಧ್ಯಕ್ಷ ಚಂದ್ರಶೇಖರ್, ಗ್ರಾ.ಪಂ ಸದಸ್ಯರು, ವಿವಿಧ ಇಲಾಖೆಯಿಂದ ಅಧಿಕಾರಿಗಳು, ಗ್ರಾಮಸ್ಥರು ಗ್ರಾಮಸಭೆಯಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.