ಪಡಂಗಡಿ ಗ್ರಾಮಸಭೆ

ಪಡಂಗಡಿ: ಪಡಂಗಡಿ ಗ್ರಾಮ ಪಂಚಾಯತದ 2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿಯವರ ಅಧ್ಯಕ್ಷತೆಯಲ್ಲಿ ಇಂದು(ಜು.23) ಗರ್ಡಾಡಿ ಅಂಬೇಡ್ಕರ್ ಭವನದಲ್ಲಿ ಜರುಗಿತು.


ಮಾರ್ಗದರ್ಶಿ ಅಧಿಕಾರಿಯಾಗಿ ತೋಟಗಾರಿಕಾ ಅಧಿಕಾರಿ ಮಹಾವೀರ ಗ್ರಾಮಸಭೆಯ ನೇತೃತ್ವ ವಹಿಸಿದ್ದರು. ಜಿ.ಪಂ. ಸದಸ್ಯ ಶೇಖರ ಕುಕ್ಕೇಡಿ, ತಾಲೂಕು ಪಂಚಾಯತ್ ಸದಸ್ಯೆ ಸುಶೀಲಾ, ಗ್ರಾ.ಪಂ.ಉಪಾಧ್ಯಕ್ಷ ಸಂತೋಷ್ ಕುಮಾರ್ ಜೈನ್, ಗ್ರಾ.ಪಂ ಸದಸ್ಯರು, ವಿವಿಧ ಇಲಾಖಾ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ ಡಿ, ಕಾರ್ಯದರ್ಶಿ ದಿನೇಶ್ ಪಿ, ಗ್ರಾ.ಪಂ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.