ಬೆಂಗಳೂರಿನ ಎಪಿಡಿ ವತಿಯಿಂದ ಗಾಲಿಕುರ್ಚಿ ವಿತರಣೆ

ಕೊಕ್ಕಡ ; ಸೇವಾಭಾರತಿ ಕನ್ಯಾಡಿ ಇದರ ಬೆನ್ನುಹುರಿ ಅಪಘಾತಕ್ಕೊಳಗಾದವರ ಪುನಶ್ಚೇತನ ಕೇಂದ್ರ ಸೌತಡ್ಕದ ಸೇವಾಭಾರತಿಯಲ್ಲಿ ಬೆಂಗಳೂರಿನ ಎಪಿಡಿ ವತಿಯಿಂದ ಜು.24 ರಂದು 13 ಜನ ಬೆನ್ನುಹುರಿ ಅಪಘಾತಕ್ಕೊಳಗಾದವರಿಗೆ ರಿಯಾಯಿತಿ ದರದಲ್ಲಿ ಗಾಲಿಕುರ್ಚಿ ವಿತರಿಸಲಾಯಿತು.

ಸೌತಡ್ಕದ ಶ್ರೀ ಮಹಾಗಣಪತಿ ಸೇವಾಟ್ರಸ್ಟ್ ಅಧ್ಯಕ್ಷ ಕೃಷ್ಣ ಭಟ್, ಸೇವಾಧಾಮದ ಸಂಚಾಲಕ ಪುರಂದರ ರಾವ್, ಸೇವಾಭಾರತಿ ಟ್ರಸ್ಟ್ ನ ಕುಸುಮಾಕರ ಗೌಡ, ವ್ಯವಸ್ಥಾಪಕ ಬಾಲಕೃಷ್ಣ ಹಾಗೂ ಸೇವಾಧಾಮದ ಸಿಬ್ಬಂದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.