ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆ: ಶಿಕ್ಷಕ-ರಕ್ಷಕ ಸಂಘದ ಸಭೆ

 

ಉಜಿರೆ: ಇಲ್ಲಿಯ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ ಶಿಕ್ಷಕ ರಕ್ಷಕ-ಸಂಘದ ಸಭೆಯು ಇಂದು (ಜು.27) ಶಾಲಾ ಸಭಾಭವನದಲ್ಲಿ ಜರುಗಿತು. ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಜೋಸೆಫ್ ಎನ್.ಎಂ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಸಂದರ್ಭಲ್ಲಿ 2018-19ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಗಳಿಸಿದ ವಿದ್ಯಾರ್ಥಿಗಳನ್ನು ಶಾಲಾವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು


ಶಾಲಾ ಸಂಚಾಲಕ ಫಾ| ಜೇಮ್ಸ್ ಡಿಸೋಜ, ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಅರುಣ್ ರೆಬೆಲ್ಲೊ, ಸುನಿಲ್ ಮೋರಾಸ್, ಗೀತಾ ಫೆರ್ನಾಂಡಿಸ್, ಸ್ಟೇನಿ ಪಿಂಟೊ, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ಸುಜಿತ್ ಭಿಡೆ, ಕಾರ್ಯದರ್ಶಿ ಹೇಮಲತಾ, ಬೆಳ್ತಂಗಡಿ ಕ್ಷೇತ್ರ ಶಿಕ್ಷಣ ಇಲಾಖೆಯ ಗಣೇಶ್ ಐತಾಳ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ರವಿಕುಮಾರ್, ಪೋಷಕರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕವೃಂದದವರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.