ಮಲವಂತಿಗೆ ಗ್ರಾಮಸಭೆ

ಮಲವಂತಿಗೆ: ಮಲವಂತಿಗೆ ಗ್ರಾಮ ಪಂಚಾಯತದ 2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ. ಅಧ್ಯಕ್ಷ ಭಾಸ್ಕರ ಪೂಜಾರಿ ಯವರ ಅಧ್ಯಕ್ಷತೆಯಲ್ಲಿ ಇಂದು(ಆ.2) ಮಲವಂತಿಗೆ ಖಾಸಗಿ ಹಿ.ಪಾ.ಶಾಲೆಯಲ್ಲಿ ಜರುಗಿತು.


ಮಾರ್ಗದರ್ಶಿ ಅಧಿಕಾರಿಯಾಗಿ ಸಹಾಯಕ ಕೃಷಿ ನಿರ್ದೇಶಕಿ ಕೆ.ಪ್ರೇಮಾ ಗ್ರಾಮಸಭೆಯ ನೇತೃತ್ವ ವಹಿಸಿದ್ದರು. ತಾ.ಪಂ ಸದಸ್ಯ ಜಯರಾಮ, ಗ್ರಾ.ಪಂ. ಉಪಾಧ್ಯಕ್ಷೆ ಲೀಲಾ, ಗ್ರಾ.ಪಂ ಸದಸ್ಯರು,  ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಶ್ಮಿ ಬಿ, ಗ್ರಾ.ಪಂ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸಿದ್ದರು. ಬೆಳ್ತಂಗಡಿ ನೂತನ ಕೃಷಿ ನಿರ್ದೇಶಕ ರಂಜಿತ್ ಕುಮಾರ್  ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಗ್ರಾಮ ಸಭೆಯಲ್ಲಿ ಭಾಗವಹಿಸಿ ಇಲಾಖಾ ಮಾಹಿತಿ ನೀಡಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.