ಆ.9 ಅಳದಂಗಡಿಯಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಅಳದಂಗಡಿ : ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಇದರ ಆಶ್ರಯದಲ್ಲಿ ಶ್ರೀ ಕ್ಷೇ.ಧ.ಗ್ರಾಮಾಭಿವೃದ್ಧಿ ಯೋಜನೆ ಬಡಗಕಾರಂದೂರು ಪ್ರಗತಿಬಂಧು ಮತ್ತು ಸ್ವ ಸಹಾಯ ಸಂಘಗಳ ಒಕ್ಕೂಟ ಎ ಮತ್ತು ಬಿ ಬಡಗಕಾರಂದೂರು ಸಾಧನಾ ಜ್ಞಾನ ವಿಕಾಸ ಕೇಂದ್ರ ಮತ್ತು ಜನಜಾಗೃತಿ ಗ್ರಾಮ ಸಮಿತಿ, ಬಡಗಕಾರಂದೂರು ಹಾಗೂ ಸೋಮನಾಥೇಶ್ವರಿ ಭಜನಾ ಮಂಡಳಿ ಇವುಗಳ ಸಹಕಾರದೊಂದಿಗೆ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಮತ್ತು ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರ ಕೃಪಾಶೀರ್ವಾದಗಳೊಂದಿಗೆ ಆ. 9ರಂದು ಅಳದಂಗಡಿ ಸೋಮನಾಥೇಶ್ವರಿ ದೇವಸ್ಥಾನದಲ್ಲಿ 16ನೇ ವರ್ಷದ ಸಾಮೂಹಿಕ ಶ್ರೀ ವರಮಮಹಾಲಕ್ಷ್ಮೀ ವ್ರತ ಪೂಜೆ ನಡೆಯಲಿದೆ.
ಬೆಳಿಗ್ಗೆ ಕಲಶ ಪ್ರತಿಷ್ಠೆ, ಭಜನಾ ಕಾರ್ಯಕ್ರಮ, ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.