HomePage_Banner_
HomePage_Banner_

ಇಂದಬೆಟ್ಟು: ದೇವನಾರಿ ಅರ್ಧನಾರೀಶ್ವರ ದೇವಸ್ಥಾನದ ಬಳಿ ಧರೆಕುಸಿತ

ಇಂದಬೆಟ್ಟು: ಇಲ್ಲಿಯ ದೇವನಾರಿ ಅರ್ಧನಾರೀಶ್ವರ ದೇವಸ್ಥಾನದ ಬಳಿ ಧರೆ ಕುಸಿದು ಬಿದ್ದು, ದೇವಸ್ಥಾನದ ಅರ್ಚಕ ಆನಂದ ಭಟ್ ರವರ ಮನೆ ಅಪಾಯದ ಭೀತಿಯಲ್ಲಿದೆ.

ಸ್ಥಳಕ್ಕೆ ಶಾಸಕ ಹರೀಶ್ ಪೂಂಜ, ಮೆಸ್ಕಾಂ ಕಾರ್ಯಪಾಲಕ ಅಭಿಯಂತರ ಶಿವಶಂಕರ್, ಪಿಡಬ್ಲ್ಯುಡಿ ಸಹಾಯಕ ಕಾರ್ಯಪಾಲಕ ಅಭಿಯಂತರ ಶಿವಪ್ರದಾದ್ ಅಜಿಲ, ತಹಶೀಲ್ದಾರ ಗಣಪತಿ ಶಾಸ್ತ್ರಿ, ಜಿ.ಪಂ ಇಂಜಿನಿಯರ್ ಚೆನ್ನಪ್ಪ ಮೊಯಿಲಿ, ಆರ್.ಐ ರವಿ ಕುಮಾರ್, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕೆ.ಇ ಜಯರಾಂ, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಸೀತಾರಾಮ ಬಿ.ಎಸ್, ಪ್ರಮುಖರಾದ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಹರೀಶ್ ಮೂರ್ತಾಜೆ, ಗಣೇಶ್ ಗೌಡ, ಮತ್ತಿತರರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.