HomePage_Banner_
HomePage_Banner_

ಬೆಳ್ತಂಗಡಿ: ಪ್ರವಾಹ ಪೀಡಿತ ಪ್ರದೇಶಕ್ಕೆ ವಿಧಾನಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ಭೇಟಿ

ಬೆಳ್ತಂಗಡಿ: ತಾಲೂಕಿನ ವಿವಿಧ ಪ್ರವಾಹಪೀಡಿತ ಪ್ರದೇಶಗಳಿಗೆ ವಿಧಾನ ಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಲೂಕಿನ ಕಕ್ಕಿಂಜೆ, ಗಾಂದಿನಗರ, ಲಾಯಿಲ ಪುತ್ರಬೈಲು, ಕೊಲ್ಲಿ, ಕಾಜೂರು, ಚಾರ್ಮಾಡಿ, ಕುಕ್ಕಾವು, ಮಿತ್ತಬಾಗಿಲು ಹಾಗೂ ಇತರ ಮಳೆಹಾನಿ-ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ಥರಿಗೆ ಸಾಂತ್ವನ ಹೇಳಿದರು ಹಾಗೂ ಕರ್ನೋಡಿ ಶಾಲೆಯ ತಾತ್ಕಾಲಿಕ ಪುನರ್ವಸತಿ ಕೇಂದ್ರಕ್ಕೆ  ಭೇಟಿ ನೀಡಿ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ತುರ್ತು ಸಂದರ್ಭಗಳಲ್ಲಿ ನಿರಾಶ್ರಿತರಿಗೆ ಸ್ಪಂದಿಸುವಂತೆ ಆದೇಶಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.